ವಿಜೇತ ಶಾಲಾ ಸಂಸ್ಥಾಪಕಿ ಡಾ.ಕಾಂತಿ ಹರೀಶ್ ಗೆ ಸನ್ಮಾನ-Times of karkala

 ಡಾ.ಕಾಂತಿ ಹರೀಶ್ ಗೆ ಸನ್ಮಾನ-Times of karkala

ಕಾರ್ಕಳ,ಆ.12:ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಇದರ 1ನೇ ವರ್ಷದ ಸಂಸ್ಥಾಪನಾ ದಿನದ ಪ್ರಯುಕ್ತ ಜಿಲ್ಲಾ ಕಚೇರಿ ಉಡುಪಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ವಿಜೇತ ಶಾಲಾ ಸಂಸ್ಥಾಪಕಿ ಡಾ. ಕಾಂತಿ ಹರೀಶ್ ಅವರನ್ನು ಸನ್ಮಾನಿಸಲಾಯಿತು. ಸಮಾರೋಪ ಸಮಾರಂಭವನ್ನು ವಿಜೇತ ವಸತಿಯುತ ವಿಶೇಷ ಶಾಲೆ ಅಯ್ಯಪ್ಪನಗರ ಕಾರ್ಕಳ ಇಲ್ಲಿ ಆಚರಿಸಿ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರು ಶ್ರೀ ಕೃಷ್ಣ ರೆಡ್ಡಿ, ರಾಜ್ಯ ಉಪಾಧ್ಯಕ್ಷರು ಶ್ರೀ ಅಮೃತ್ ಶೆಣೈ, ಶ್ರೀ ಲಿಂಗ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷರು ಶ್ರೀ ಪ್ರಸಾದ್ ಕರ್ಕಡ ಹಾಗೂ ಪಕ್ಷದ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.




ಜಾಹೀರಾತು



 



  


Labels:

Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget