ಬೆಳ್ಮಣ್:ಮೊಬೈಲ್ ಬುಕ್ ಮಾಡಿದಾಗ ಬಂದದ್ದು ಹನುಮಾನ್ ಚಾಲೀಸಾ!-Times of Karkala
ಬೆಳ್ಮಣ್:ಆರೋಗ್ಯ ಸಮಸ್ಯೆಯಿಂದ ಮನನೊಂದು ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ-Times of karkala
ಬೆಳ್ಮಣ್,ಆ.28:ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆಯಲ್ಲಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.28ರ ಮುಂಜಾನೆ ನಡೆದಿದೆ.
ಜಾರಿಗೆಕಟ್ಟೆ ಲಾರೆನ್ಸ್ ಕುಟಿನ್ಹೋ ಎಂಬವರ ಪತ್ನಿ ಸಿಂತಿಯಾ (50) ಎಂಬವರೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು. ಸುಮಾರು ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಇದ್ದು ಮನನೊಂದು ಆತ್ಮಹತ್ಯೆ ಮಾಡಲು ನಿರ್ಧರಿಸಿರುವುದಾಗಿ ಡೆತ್ ನೋಟ್ನಲ್ಲಿ ತಿಳಿಸಿರುತ್ತಾರೆ ಎಂದು ತಿಳಿದು ಬಂದಿದೆ. ಮೃತರಿಗೆ ಇಬ್ಬರು ಪುತ್ರಿಯರಿದ್ದಾರೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Post a comment