ವಿ.ಹಿಂ.ಪ ಕಾರ್ಕಳ ಪ್ರಖಂಡ:ಮಕ್ಕಳ ಭಾಷಣ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಮತ್ತು ಭಾರತ್ ಮಾತಾ ಪೂಜಾ ಕಾರ್ಯಕ್ರಮ-Times of karkala

ವಿ.ಹಿಂ.ಪ  ಕಾರ್ಕಳ ಪ್ರಖಂಡ:ಮಕ್ಕಳ ಭಾಷಣ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಮತ್ತು ಭಾರತ್ ಮಾತಾ ಪೂಜಾ ಕಾರ್ಯಕ್ರಮ-Times of karkala

ಕಾರ್ಕಳ,ಆ.11 :ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಕಳ ಪ್ರಖಂಡ ವತಿಯಿಂದ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ಸಾಮಾಜಿಕ ಜಾಲತಾಣದ ಮೂಲಕ ನಡೆದ ಮಕ್ಕಳ ಭಾಷಣ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಮತ್ತು ಭಾರತ್ ಮಾತಾ ಪೂಜಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರೂ ಭಾರತಮಾತೆಗೆ ಆರತಿ ಮಾಡುವ ಮೂಲಕ ಭಾರತ್ ಮಾತಾ ಪೂಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು..

ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷದ್ ರಾಜ್ಯ ಸಂಚಾಲಕ ಸುನಿಲ್ ಕೆ.ಆರ್.,ವಿಶ್ವ ಹಿಂದೂ ಪರಿಷದ್ ಕಾರ್ಕಳ ಪ್ರಖಂಡ ಉಪಾಧ್ಯಕ್ಷ ಜಗದೀಶ್ ಸಾಣೂರು, ಅಶೋಕ್ ಪಾಲಡ್ಕ ಹಾಗೂ  ವಿಶ್ವ ಹಿಂದೂ ಪರಿಷದ್ ಕಾರ್ಕಳ  ಪ್ರಖಂಡ ಕಾರ್ಯದರ್ಶಿ ಸುಧೀರ್ ನಿಟ್ಟೆ,ಕಾರ್ಕಳ  ಬಜರಂಗದಳ ಪ್ರಖಂಡ  ಸಂಚಾಲಕರು ಚೇತನ್ ಪೆರಲ್ಕೆ. ಸಹಸಂಚಾಲಕರು ಸುನೀಲ್ ನಿಟ್ಟೆ. ವಿಶ್ವ ಹಿಂದೂ ಪರಿಷದ್ ನಗರ ಅಧ್ಯಕ್ಷರು  ಹಿತೇಶ್ ಶೆಟ್ಟಿ ಉಪಸ್ಥಿತರಿದ್ದರು. ಶೈಲೇಶ್    ಸಾಣೂರು ಕಾರ್ಯಕ್ರಮ ನಿರೂಪಿಸಿದರು 



























ಜಾಹೀರಾತು


 


  


Labels:

Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget