ನಂದಳಿಕೆ - ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸೆಪ್ಟೆಂಬರ್ 13ರಂದು 20ನೇ ವರ್ಷದ ವಾರ್ಷಿಕ ಮಹಾಸಭೆ-Times Of Karkala

ಕಾರ್ಕಳ,ಸೆ,9:ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ನ 20ನೇ ವರ್ಷದ ವಾರ್ಷಿಕ ಮಹಾಸಭೆಯು 2020ರ ಸೆಪ್ಟೆಂಬರ್‌ 13ರಂದು ಆದಿತ್ಯವಾರ ಮಧ್ಯಾಹ್ನ 2 ಘಂಟೆಗೆ ಸರಿಯಾಗಿ ಸಂಘದ ಆಡಳಿತ ಕಛೇರಿಯಲ್ಲಿ ಸಂಘದ ಅಧ್ಯಕ್ಷರಾದ ಸತೀಶ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಲಿದೆ. 


ಸಂಘದ ಸದಸ್ಯರೆಲ್ಲರೂ ಕ್ಲಪ್ತ ಸಮಯದಲ್ಲಿ ಹಾಜರಿದ್ದು ಸೂಕ್ತ ಸಲಹೆ ಸೂಚನೆ ನೀಡಬೇಕೆಂದು ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿಯವರು ತಿಳಿಸಿದ್ದಾರೆ.  


 

ಜಾಹೀರಾತು

































Labels:

Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget