ಕಾರ್ಕಳ,ಸೆ,9 : ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ನ 20ನೇ ವರ್ಷದ ವಾರ್ಷಿಕ ಮಹಾಸಭೆಯು 2020ರ ಸೆಪ್ಟೆಂಬರ್ 13ರಂದು ಆದಿತ್ಯವಾರ ಮಧ್ಯಾಹ್ನ 2 ಘಂಟೆಗೆ ಸರಿಯಾಗಿ ಸಂಘದ ಆಡಳಿತ ಕಛೇರಿಯಲ್ಲಿ ಸಂಘದ ಅಧ್ಯಕ್ಷರಾದ ಸತೀಶ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಲಿದೆ.
ಸಂಘದ ಸದಸ್ಯರೆಲ್ಲರೂ ಕ್ಲಪ್ತ ಸಮಯದಲ್ಲಿ ಹಾಜರಿದ್ದು ಸೂಕ್ತ ಸಲಹೆ ಸೂಚನೆ ನೀಡಬೇಕೆಂದು ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿಯವರು ತಿಳಿಸಿದ್ದಾರೆ.
Post a comment