ಚಾರ್ಮಾಡಿ ಘಾಟಿಯಲ್ಲಿ ಲಘು ವಾಹನಗಳ ಓಡಾಟಕ್ಕೆ ಅವಕಾಶ-Times Of Karkala

 ಚಾರ್ಮಾಡಿ ಘಾಟಿಯಲ್ಲಿ ಲಘು ವಾಹನಗಳ ಓಡಾಟಕ್ಕೆ ಅವಕಾಶ-Times Of Karkala

ಬೆಳ್ತಂಗಡಿ,ಸೆ 2: ಚಾರ್ಮಾಡಿ ಘಾಟಿಯಲ್ಲಿ ಲಘು ವಾಹನಗಳ ಓಡಾಟಕ್ಕೆ ಅನುಮತಿ ಸಿಕ್ಕಿದೆ.  ಮಳೆಯಿಂದಾಗಿ   ಅಲ್ಲಲ್ಲಿ  ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕೆ ಎಸ್ ಆರ್ ಟಿ ಸಿ ಮಿನಿಬಸ್ ಸೇರಿದಂತೆ ಲಘು ವಾಹನಗಳ ಓಡಾಟಕ್ಕೆ ಮಾತ್ರ ಬೆಳಿಗ್ಗೆ ಏಳರಿಂದ ಸಂಜೆ ಏಳರತನಕ ಸರಕಾರ ಅವಕಾಶ ನೀಡಿದೆ  ಎಂದು ತಿಳಿದುಬಂದಿದೆ.  

ಜಾಹೀರಾತು
Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget