ವಿಜೇತ ವಿಶೇಷ ಶಾಲೆಗೆ ಕೆಂಪುಕಲ್ಲು ದೇಣಿಗೆಯಾಗಿ ನೀಡಿದ ಜೇಸಿಐ ಕಾರ್ಕಳ ರೂರಲ್ ಅಧ್ಯಕ್ಷ ಪ್ರಕಾಶ್ ಪೂಜಾರಿ-Times Of Karkala

ಕಾರ್ಕಳ,ಸೆ.07:ಜೆ. ಸಿ. ಐ. ಕಾರ್ಕಳ ರೂರಲ್ ಅಧ್ಯಕ್ಷರು ಹಾಗೂ ಜಿಲ್ಲಾ ಕಿಸಾನ್ ಕಾಂಗ್ರೆಸ್ ಕಾರ್ಯಾಧ್ಯಕ್ಷರು ಆಗಿರುವ ಪ್ರಕಾಶ್ ಪೂಜಾರಿ ಕೆರ್ವಾಶೆ ವಿಜೇತ ವಸತಿಯುತ ವಿಶೇಷ ಶಾಲೆಯಲ್ಲಿ ವಿಶೇಷ ಮಕ್ಕಳಿಗಾಗಿ ನಿರ್ಮಾಣವಾಗುತ್ತಿರುವ ಶೌಚಾಲಯದ ಕಾಮಗಾರಿಗಾಗಿ 300 ಕೆಂಪು ಕಲ್ಲನ್ನು ದೇಣಿಗೆಯಾಗಿ ಹಸ್ತಾಂತರಿಸಿದರು. 

ಈ ಸಂದರ್ಭದಲ್ಲಿ ಜನಪ್ರಿಯ ರೈಸ್ ಮಿಲ್ ಮಾಲಕರಾದ ಶ್ರೀ ಮಂಜುನಾಥ್ ಇವರು ಉಪಸ್ಥಿತರಿದ್ದರು.

 

ಜಾಹೀರಾತು

Labels:

Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget