ಹೆಬ್ರಿ,ಸೆ 7: ಹೆಬ್ರಿ ಸೋಮೇಶ್ವರ ವನ್ಯಜೀವಿ ವಿಭಾಗದ ಅಭಯಾರಣ್ಯ ವ್ಯಾಪ್ತಿಯ ನಾಡ್ಪಾಲು ಗ್ರಾಮದ ಸೋಮೇಶ್ವರ ಮಡಾಮಕ್ಕಿ ಮಾರ್ಗದ ಕಂಡಿ ಕಲ್ಲು ಎಂಬಲ್ಲಿ ಸೋಮವಾರ ಮಂಗಗಳ ಶವ ಪತ್ತೆಯಾಗಿವೆ.
ಯಾರೋ ಮಂಗಗಳನ್ನು ಕೊಂದು ಚೀಲದಲ್ಲಿ ತುಂಬಿಸಿ ರಸ್ತೆ ಬದಿಯಲ್ಲಿ ಬಿಸಾಡಿ ಹೋಗಿದ್ದಾರೆ. ಹೆಬ್ರಿ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .
Post a comment