ಮಂಗಳೂರು:ಪೊಲೀಸ್ ವಿರುದ್ಧ ಅತ್ಯಾಚಾರ ದೂರು ದಾಖಲು-Times Of Karkala

ಮಂಗಳೂರು:ಪೊಲೀಸ್ ವಿರುದ್ಧ ಅತ್ಯಾಚಾರ ದೂರು ದಾಖಲು-Times Of Karkala

ಮಂಗಳೂರು,ಸೆ 3: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೋಲಿಸ್ ವಿರುದ್ಧ ಬೆಂಗಳೂರಿನ ಯುವತಿ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.


ಸಾಂದರ್ಭಿಕ ಚಿತ್ರ 

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ನಿವಾಸಿ ಸಾಯಬಣ್ಣ ವಿರುದ್ಧ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಈತನ ಜೊತೆಗೆ ಬೆಂಗಳೂರಿನ ರಮೇಶ್ ಗೌಡ ಎಂಬಾತ ಬೆದರಿಕೆಯೊಡ್ಡಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.

ಮದುವೆ ಮಾತುಕತೆಗಾಗಿ ಮೇ 20ರಂದು ಬೆಂಗಳೂರಿಗೆ ಬಂದಿದ್ದ ಆರೋಪಿ ಅಲ್ಲೇ ಉಳಿದುಕೊಂಡು ಅತ್ಯಾಚಾರ ಎಸಗಿದ್ದಾನೆ. ಜೂನ್ 12 ರಂದು ಮಂಗಳೂರಿನ ವಸತಿಗೃಹಕ್ಕೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದು ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.


 

ಜಾಹೀರಾತು


































Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget