ಹೆಬ್ರಿ,ಸೆ : ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ವತಿಯಿಂದ ಬುಧವಾರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ, ಮದರ್ ಥೆರೆಸಾ ದಿನಾಚರಣೆ ಮತ್ತು ಸಾಧಕ ಶಿಕ್ಷಕ್ಷರ ಸನ್ಮಾನ ನಡೆಯಿತು.

ಜಿಲ್ಲಾ ಅತ್ಯುತ್ತಮ ಸಾಧಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಮುದ್ರಾಡಿ ಶಾಲೆಯ ಶ್ರೀನಿವಾಸ ಭಂಡಾರಿ, ಹೆಬ್ರಿ ಸರ್ಕಾರಿ ಪ್ರೌಢಶಾಲೆ ಸಾಧಕ ಶಿಕ್ಷಕ ಮುನಿಯಾಲು ಮಾತಿಬೆಟ್ಟು ಪ್ರಕಾಶ ಪೂಜಾರಿ ಮತ್ತು ನಾಯಕತ್ವದ ಮಾರ್ಗದರ್ಶಕರಾದ ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ.ಗಣಪತಿ ಎಚ್ ಅವರನ್ನು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗೌರವಿಸಲಾಯಿತು. ಮದರ್ ಥೆರೆಸ ದಿನಾಚರಣೆಯ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು. ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಡಾ. ಭಾರ್ಗವಿ ಆರ್. ಐತಾಳ್ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಜಿಲ್ಲಾ ಸಂಪುಟ ಕಾರ್ಯದರ್ಶಿ ಟಿ.ಜಿ.ಆಚಾರ್ಯ, ಲಯನ್ಸ್ ಕ್ಲಬ್ ಸ್ಥಾಪಕ ಅಧ್ಯಕ್ಷ ದಿನಕರ ಪ್ರಭು, ಕಾರ್ಯದರ್ಶಿ ಕಬ್ಬಿನಾಲೆ ರಾಮಚಂದ್ರ ಭಟ್, ಕೋಶಾಧಿಕಾರಿ ರಘುರಾಮ ಶೆಟ್ಟಿ, ಡಾ.ರಾಮಚಂದ್ರ ಐತಾಳ್, ಪ್ರಾಂಶುಪಾಲ ಎಂ.ಆರ್.ಮಂಜುನಾಥ್, ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷರಾದ ವಕೀಲ ಕೃಷ್ಣ ಶೆಟ್ಟಿ, ಬೇಳಂಜೆ ಹರೀಶ ಪೂಜಾರಿ, ಜೇಸಿಐ ಅಧ್ಯಕ್ಷೆ ಸುನೀತಾ ಅರುಣ್ ಕುಮಾರ್ ಹೆಗ್ಡೆ, ಸೀತಾನದಿ ಸೌಖ್ಯ ಯೋಗ ಟ್ರಸ್ಟ್ ಅಧ್ಯಕ್ಷ ವಿಠ್ಠಲ ಶೆಟ್ಟಿ, ಲಯನ್ಸ್ ಕ್ಲಬ್ ಪ್ರಮುಖರು, ಸದಸ್ಯರು, ಲಿಯೋ ಅಧ್ಯಕ್ಷ ನಿರೀಕ್ಷಿತ್ ಉಪಸ್ಥಿತರಿದ್ದರು .

Post a comment