ಬಿ ಸಿ ರೋಡ್:ಗೀತ ಗಾಯನ ಸ್ಪರ್ಧೆಯಲ್ಲಿ ಸ್ಫೂರ್ತಿ ಪ್ರಥಮ-Times Of Karkala

 ಬಿ ಸಿ ರೋಡ್:ಗೀತ ಗಾಯನ ಸ್ಪರ್ಧೆಯಲ್ಲಿ ಸ್ಫೂರ್ತಿ ಪ್ರಥಮ-Times Of Karkala

ಬಿ ಸಿ ರೋಡ್,ಸೆ 2:ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನಡೆದ ವಲಯ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ರಝಾ ನಗರದ ಬರೂಜ್ಹ್ ಇಂಗ್ಲಿಷ್ ಮಧ್ಯಮ ಶಾಲೆಯ ಎರಡನೇ ತರಗತಿಯ  ಬುಲ್ ಬುಲ್ ವಿದ್ಯಾರ್ಥಿನಿ ಸ್ಫೂರ್ತಿ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. 

ಜಾಹೀರಾತು
Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget