ಮಾಳ-ಕುದುರೆಮುಖ ರಾಷ್ಟ್ರೀಯ ಹೆದ್ದಾರಿ ಸಂಚಾರ ಪುನರಾರಂಭ-Times of karkala
ಮಾಳ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆಯಿಂದ(ಸೆ.24) ರಿಂದ ವಾಹನ ಸಂಚಾರ ಪುನರಾರಂಭಗೊಂಡಿದೆ.
ಮೊನ್ನೆ ಸತತವಾಗಿ ಸುರಿದ ಮಳೆಯಿಂದಾಗಿ ಗುಡ್ಡ ಕುಸಿತ ಹಾಗೂ ಮರಗಳು ರಸ್ತೆಗುರುಳಿದ್ದು ಇದರಿಂದಾಗಿ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು ಸಂಚಾರ ಪುನರಾರಂಭಗೊಂಡಿದೆ.
Post a comment