ಶ್ರೀಕ್ಷೇತ್ರ ಪಣೋಲಿಬೈಲು ಆಡಳಿತಾಧಿಕಾರಿಯಾಗಿ ರಶ್ಮಿ ಎಸ್ ಆರ್-Times Of Karkala


ಬಂಟ್ವಾಳ,ಸೆ,17: ಶ್ರೀಕ್ಷೇತ್ರ  ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಅವರನ್ನು ನೇಮಕ ಮಾಡಲಾಗಿದೆ. 

ತಹಶೀಲ್ದಾರ ರಶ್ಮಿ ಎಸ್ ಆರ್ ಅವರನ್ನು ಧಾರ್ಮಿಕ ದತ್ತಿ ಇಲಾಖೆ ನೇಮಕ ಮಾಡಿ ಆದೇಶ ಹೊರಡಿಸಿದೆ. ರಶ್ಮಿಯವರು  ಬಂಟ್ವಾಳ ತಾಲೂಕು ವ್ಯಾಪ್ತಿಯ ಹತ್ತು ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮೂಲಕ ಜನಾನುರಾಗಿಯಾಗಿದ್ದಾರೆ. ನೆರೆ ಬಂದ ಸಂದರ್ಭ ರಾತೋ ರಾತ್ರಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಗಡಿ ಬಂದ್ ಸಂದರ್ಭ ಅಲ್ಲಿನ ನಿವಾಸಿಗಳ ಮನವರಿಕೆ ಮಾಡಿದ್ದು, ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ  ಶ್ರಮ ಹೀಗೆ ಹತ್ತು ಹಲವು ರೀತಿಯಲ್ಲಿ ದಕ್ಷ ಸೇವೆ ಸಲ್ಲಿಸಿದ್ದಾರೆ. 



 

ಜಾಹೀರಾತು

































             

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget