ಮುದ್ರಾಡಿ:ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ-Times of karkala
ಮುದ್ರಾಡಿ:ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ-Times of karkala
ಮದ್ರಾಡಿ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ರಾಘವೇಂದ್ರ ನಾಯ್ಕ ಮತ್ತು ಮಾಜಿ ಸದಸ್ಯ ಶುಭದರ ಶೆಟ್ಟಿ ರವರು ಕಾರ್ಕಳ ಶಾಸಕ ಸುನೀಲ್ ಕುಮಾರ್ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
Post a comment