ಈದು:ಜೀವನದಲ್ಲಿ ಜಿಗುಪ್ಸೆ,ಯುವಕ ಆತ್ಮಹತ್ಯೆ-Times of karkala
ಈದು,ಸೆ.04:ಕಾರ್ಕಳ ತಾಲೂಕು ಈದು ಗ್ರಾಮದ ದಿನಾಕರ ಪೂಜಾರಿ (34) ಎಂಬುವವರು ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 02/09/2020 ರಂದು ಮನೆಯ ಎದುರು ಇರುವ ಮರಕ್ಕೆ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a comment