ಹೆಬ್ರಿ,ಸೆ.11: ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಗಣಿತ ಮತ್ತು ವಿಜ್ಞಾನ ಶಿಕ್ಷಕ ದಿನೇಶ್ ಶೆಟ್ಟಿಗಾರ್ ಅವರಿಗೆ 2020ನೆ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
32 ವರ್ಷಗಳಿಂದ ಶಿಕ್ಷಕರಾಗಿರುವ ಅವರು ರೂಪಿಸಿರುವ ವಿಜ್ಞಾದ ಮಾದರಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿವೆ. 8 ವರ್ಷಗ ಕಾಲ ಮಣಿಪಾಲ ಜೂನಿಯರ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದ ಇವರು, ಕಳೆದ 24 ವರ್ಷಗಳಿಂದ ಹೆಬ್ರಿ ಸರಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿದ್ದಾರೆ.
Post a comment