ದೇವಸ್ಥಾನಕ್ಕೆ ನುಗ್ಗಿ ಇಬ್ಬರು ಅರ್ಚಕರು ಸೇರಿ ಮೂವರ ಕೊಲೆ-Times Of Karkala

 ಮಂಡ್ಯ,ಸೆ,11: ಮಂಡ್ಯದ ಗುತ್ತಲಿನಲ್ಲಿರುವ ಅರ್ಕೇಶ್ವರ ದೇವಾಲಯದಲ್ಲಿ ದುಷ್ಕರ್ಮಿಗಳು ಇಬ್ಬರು ಅರ್ಚಕರು ಹಾಗೂ ಭದ್ರತಾ ಸಿಬ್ಬಂದಿಯೋರ್ವನನ್ನು  ಕೊಲೆಗೈದು ದೇವಸ್ಥಾನದ ಹುಂಡಿಯಲ್ಲಿದ್ದ ಹಣವನ್ನು  ದೋಚಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.



ಗಣೇಶ, ಪ್ರಕಾಶ, ಆನಂದ ಕೊಲೆಯಾದವರು. ಇವರಲ್ಲಿ ಇಬ್ಬರು ಅರ್ಚಕರಾಗಿದ್ದು, ಓರ್ವ ದೇವಸ್ಥಾನದ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ತಡರಾತ್ರಿ ದುಷ್ಕರ್ಮಿಗಳು ಮೂವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ಬಳಿಕ ಹುಂಡಿಯಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಈ ಕುರಿತು ಮಂಡ್ಯ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಹೀರಾತು

































Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget