ಕಾರ್ಕಳ: ಹಿರಿಯ ನ್ಯಾಯವಾದಿ ಎಂ ಕೆ ವಿಜಯಕುಮಾರ್ ಅವರಿಗೆ ಅಭಿನಂದನೆ

 ಕಾರ್ಕಳ,ಅ.29: ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ನ್ಯಾಯವಾದಿ ಎಂ ಕೆ ವಿಜಯಕುಮಾರ್ ಅವರನ್ನು ಅಕ್ಟೋಬರ್ 28 ರಂದು ಕಾರ್ಕಳದಲ್ಲಿ ತಾಲೂಕು ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಅಭಿನಂದಿಸಲಾಯಿತು.

 

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅದ್ಯಕ್ಶ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ವಿಭಾಗ ಉಸ್ತುವಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಣಿರಾಜ್ ಶೆಟ್ಟಿ, ಕ್ಷೇತ್ರ ಅಧ್ಯಕ್ಷ ಮಣಿರಾಜ್ ಹೆಗ್ಡೆ, ಜಿಲ್ಲಾ ಕಾರ್ಯದರ್ಶಿ ರವೀಂದ್ರ ಮಡಿವಾಳ ಕುಕ್ಕುಂದೂರು, ತಾಲೂಕು ಬಿಜೆಪಿ ಕಾರ್ಯದರ್ಶಿಗಳಾದ ಜಯರಾಮ್ ಸಾಲಿಯಾನ್, ನವೀನ ನಾಯಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.






ಜಾಹೀರಾತು



https://www.timesofkarkala.in/2020/10/blog-post_8.html







Labels:

Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget