ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ಬಾಲಕಿ ಆತ್ಮಹತ್ಯೆ-Tims of karkala

ಸುರತ್ಕಲ್,ಅ.14: ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ಕುಪಿತಗೊಂಡು ಹದಿಹರೆಯದ ಬಾಲಕಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಳಾಯಿಯ ಗೋಕುಲ್ ನಗರದಲ್ಲಿ ನಡೆದಿದೆ. 

ಸಾಂಧರ್ಬಿಕ ಚಿತ್ರ 


ಸುಜೇತ(16) ಅತ್ಮಹತ್ಯೆ ಮಾಡಿಕೊಂಡ ಬಾಲಕಿ. ಆಕೆ ಅತಿಯಾಗಿ ಮೊಬೈಲ್ ಬಳಸುತ್ತಿದ್ದು, ತಾಯಿ ಬುದ್ದಿಮಾತು ಹೇಳಿದಾಗ ನೊಂದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಮನೆಯ ಕೋಣೆಯಲ್ಲಿ ಫ್ಯಾನಿಗೆ ಸೀರೆ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಜಾಹೀರಾತು




https://www.timesofkarkala.in/2020/10/blog-post_8.html














Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget