ಅಜೆಕಾರು,ಅ,4: ಗಾಂಧಿ ಜಯಂತಿ ಪ್ರಯುಕ್ತ ಅಜೆಕಾರು ಕಾಂಗ್ರೆಸ್ ವತಿಯಿಂದ ಜ್ಯೋತಿ ಹೈ ಸ್ಕೂಲ್ ಬಳಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಕಾಂಗ್ರೆಸ್ ಹಿರಿಯ ಮುಖಂಡರಾದ ಶಂಕರ್ ಶೆಟ್ಟಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಡಾ ಸಂತೋಷ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷ ರಾಮಕೃಷ್ಣ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಯಶೋಧ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Post a comment