ಸಚಿವ ಸ್ಥಾನಕ್ಕೆ ಸಿ ಟಿ ರವಿ ರಾಜೀನಾಮೆ-Times Of Karkala

 ಚಿಕ್ಕಮಗಳೂರು,ಅ, 4 : ರಾಜ್ಯ  ಪ್ರವಾಸೋದ್ಯಮ ಸಚಿವ ಸಿ ಟಿ ರವಿ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಶನಿವಾರ ರಾಜೀನಾಮೆ ಸಲ್ಲಿಸಿದ್ದೇನೆ. ಅದಿನ್ನೂ ಅಂಗೀಕರವಾಗಿಲ್ಲ  ಎಂದು  ಸಚಿವ  ಸಿ ಟಿ ರವಿ ತಿಳಿಸಿದ್ದಾರೆ. ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಅವರು ಅಕ್ಟೊಬರ್ 5 ರಂದು ನವದೆಹಲಿಯಲ್ಲಿ ನಡೆಯಲಿರುವ ಪಕ್ಷದ ರಾಷ್ತ್ರೀಯ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ. 


  

ಜಾಹೀರಾತು

https://www.timesofkarkala.in/2020/10/blog-post_8.html

Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget