ಗುಜರಾತ್ ಮಾಜಿ ಸಿಎಂ ಕೇಶುಭಾಯ್ ಪಟೇಲ್ ನಿಧನ-Times Of Karkala

 ಗಾಂಧಿ  ನಗರ,ಅ.29: ಗುಜರಾತ್ ಮಾಜಿ ಸಿಎಂ ಕೇಶುಭಾಯ್ ಪಟೇಲ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು.

ಕೇಶುಭಾಯ್ ಪಟೇಲ್ ಗುಜರಾತ್ ಮುಖ್ಯಮಂತ್ರಿಯಾಗಿ ಎರಡು ಬಾರಿ ಆಯ್ಕೆಯಾಗಿದ್ದರು. 1995ರ ಮಾರ್ಚ್ ನಿಂದ 1995ರ ಅಕ್ಟೋಬರ್ ವರೆಗೆ ಮೊದಲಬಾರಿ ಹಾಗೂ 1998ರಿಂದ ಅಕ್ಟೋಬರ್ 2001ರವರೆಗೆ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.


ಎದೆನೋವಿನಿಂದ ಬಳಲುತ್ತಿದ್ದ ಕೇಶುಭಾಯ್ ಅವರನ್ನು ಅಹಮದಾಬಾದ್ ನ ಸ್ಟರ್ಲಿಂಗ್ ಆಸ್ಪತ್ರೆಗೆ  ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.


ಜಾಹೀರಾತು



https://www.timesofkarkala.in/2020/10/blog-post_8.html








 

Labels:

Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget