ರಾಹುಲ್‌ ಗಾಂಧಿ ಬಂಧನ : ಹೆಬ್ರಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ-Times Of Karkala

ಹೆಬ್ರಿ, ಅ, 4:ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರನ್ನು ಪೊಲೀಸರು ಬಂಧಿಸಿರುವುದನ್ನು ವಿರೋಧಿಸಿ ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಶುಕ್ರವಾರ ಹೆಬ್ರಿಯಲ್ಲಿ ಪ್ರತಿಭಟಿಸಿ ಖಂಡಿಸಲಾಯಿತು.

ಉತ್ತರ ಪ್ರದೇಶದ ಹಾಥರಸ್‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಸಂತ್ರಸ್ಥ ಕುಟುಂಬಕ್ಕೆ ಸಾಂತ್ವನ ಹೇಳಲು ಹೋದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರನ್ನು ಪೊಲೀಸರು ಬಂಧಿಸಿರುವುದನ್ನು ವಿರೋಧಿಸಿ ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಶುಕ್ರವಾರ ಹೆಬ್ರಿಯಲ್ಲಿ ಪ್ರತಿಭಟಿಸಲಾಯಿತು.
 ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ, ಕಾರ್ಮಿಕ ಮತ್ತು ರೈತರ ವಿರೋಧಿ ನೀತಿಯನ್ನು ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಖಂಡಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಎಚ್.ಜನಾರ್ಧನ್, ಸಂತೋಷ ಕುಮಾರ್‌ ಶೆಟ್ಟಿ, ಶಂಕರ ಶೇರಿಗಾರ್‌, ವಿಶುಕುಮಾರ್‌, ಶಶಿಕಲಾ ಆರ್‌ಪಿ, ಶಶಿಕಲಾ ದಿನೇಶ್‌ ಪೂಜಾರಿ ಮುದ್ರಾಡಿ, ಅಶ್ವಿನಿ ಮುದ್ರಾಡಿ, ಸಂತೋಂಷ ನಾಯಕ್‌ ಕನ್ಯಾನ, ಸುಂದರ ಶಿರೂರ್‌, ಗಣೇಶ್‌ ಹೆಬ್ರಿ ಸಹಿತ ಹಲವರು ಪ್ರತಿಭಟನೆಯಲ್ಲಿ  ಭಾಗವಹಿಸಿದ್ದರು.


  

ಜಾಹೀರಾತು





https://www.timesofkarkala.in/2020/10/blog-post_8.html


















Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget