ಕಲ್ಲಿದ್ದಲು ಹಗರಣ:ಕೇಂದ್ರದ ಮಾಜಿ ಸಚಿವರಿಗೆ ಜೈಲು-Times Of Karkala

 ನವದೆಹಲಿ, ಅ.26:1999ರ ಜಾರ್ಖಂಡ್ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇಗೆ ಸಿಬಿಐ ವಿಶೇಷ ಕೋರ್ಟ್ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 


ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿ ಅಕ್ರಮ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ದಿಲಿಪ್  ರೇಗೆ ಜೈಲು ಶಿಕ್ಷೆ ವಿಧಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರನ್ನು ದೋಷಿ ಎಂದು ಕೋರ್ಟ್ ಹೇಳಿದೆ. ಕ್ರಿಮಿನಲ್ ಸಂಚು ಮತ್ತು ಇತರ ಆರೋಪಗಳನ್ನು ಎಸಗಿರುವ  ಆರೋಪದಡಿ ದಿಲೀಪ್  ರೆಯನ್ನು ದೋಷಿ ಎಂದು ಕೋರ್ಟ್ ಹೇಳಿತ್ತು. ದಿಲೀಪ್ ರೇ ಅಟಲ್ ಬಿಹಾರಿ ವಾಜಪೇಯಿ ಸರಕಾರದಲ್ಲಿ ಕೇಂದ್ರದ  ಸಚಿವರಾಗಿದ್ದರು. 



ಜಾಹೀರಾತು




https://www.timesofkarkala.in/2020/10/blog-post_8.html















Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget