ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್‌ಗೆ ಹೃದಯಾಘಾತ,ಆಸ್ಪತ್ರೆಗೆ ದಾಖಲು-Times of karkala

ಭಾರತಕ್ಕೆ ಪ್ರಥಮ ಕ್ರಿಕೆಟ್‌ ವಿಶ್ವಕಪ್‌ ಗೆದ್ದು ಕೊಟ್ಟ ಪ್ರಸಿದ್ದ ಕ್ರಿಕೆಟಿಗ,ಭಾರತದ ಶ್ರೇಷ್ಠಆಲ್‌ರೌಂಡರ್‌ಗಳಲ್ಲಿ ಒಬ್ಬರಾದ, ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್‌ಗೆ ಹೃದಯಾಘಾತವಾಗಿದ್ದು ನವದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿ ತಿಳಿಸಿದೆ.

.

ಮಧುಮೇಹ ಸಂಬಂಧಿತ ಆರೋಗ್ಯ ಸಮಸ್ಯೆಗಳನ್ನು ಕೂಡಾ ಅವರು ಹೊಂದಿದ್ದಾರೆ ಎಂದು ಹೇಳಲಾಗಿದೆ.ಐಪಿಎಲ್ 2020 ರಲ್ಲಿ ಕ್ರಿಕೆಟ್‌ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಸಕ್ರಿಯವಾಗಿದ್ದರು.


ಜಾಹೀರಾತು
https://www.timesofkarkala.in/2020/10/blog-post_8.html


Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget