ಕಾರ್ಕಳ:ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಆಗ್ರಹ-Times Of Karkala

ಕಾರ್ಕಳ,ಅ.20:ಕಾರ್ಕಳ ತಾಲೂಕಿನ ಪಿಲಾರು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. 


ಪಿಲಾರುವಿನ ಕನದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಸ್ಥಳೀಯ ಮನೆಗಳಿಗೆ ತೊಂದರೆಯಾಗುತ್ತಿದೆ. ಸ್ಪೋಟಕ ಬಳಸಿದ ಪರಿಣಾಮ ಮನೆಗಳು ಬಿರುಕು ಬಿಟ್ಟಿವೆ. ಇನ್ನು ಗಣಿಗಾರಿಕೆ ಮುಂದುವರಿಸಿದ್ದಲ್ಲಿ ಮತ್ತಷ್ಟು ಹಾನಿಯಾಗುವ ಸಂಭವವಿದೆ ಎಂದು ಸ್ಥಳೀಯರು ದೂರು ನೀಡಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. 


ಜಾಹೀರಾತು




https://www.timesofkarkala.in/2020/10/blog-post_8.html













Labels:

Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget