ಶಾಸಕ ರಘುಪತಿ ಭಟ್ ಶೀಘ್ರ ಚೇತರಿಸಲೆಂದು ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ಮಹಾಪೂಜೆ-Times Of Karkala

ಉಡುಪಿ,ಅ.14:ಶಾಸಕ ಕೆ ರಘುಪತಿ ಭಟ್ ರವರು ಕೋವಿಡ್ 19 ಸೋಂಕಿನ ಕಾರಣ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ  ಅವರು ಶೀಘ್ರವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮತ್ತೆ ಸಾರ್ವಜನಿಕ ಸೇವೆಯಲ್ಲಿ ಕಾರ್ಯೋನ್ಮುಖರಾಗಲಿ ಎನ್ನುವ ಉದ್ದೇಶದಿಂದ  ಉಡುಪಿ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ಮಹಾಪೂಜೆಯನ್ನು ಉಡುಪಿ ನಗರ ಬಿಜೆಪಿ ಮತ್ತು ನಗರ ಮಹಿಳಾ ಮೋರ್ಚಾ ಇವರ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮಹಿಳಾ ಮೋರ್ಚಾದ ಸರೋಜಾ ಶೆಟ್ಟಿಗಾರ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ನಗರಸಭಾ ಸದಸ್ಯರುಗಳು, ಪಕ್ಷದ ಪ್ರಮುಖರು  ಭಾಗವಹಿಸಿದರು. ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ನಗರಸಭಾ ಸದಸ್ಯರುಗಳು ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. 


ಜಾಹೀರಾತು




https://www.timesofkarkala.in/2020/10/blog-post_8.html












Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget