ಕಾರ್ಕಳ ಪುಲ್ಕೇರಿ ಬೈಪಾಸ್-ಸಾಣೂರು ರಾ.ಹೆದ್ದಾರಿಯಲ್ಲಿ ಭೀಕರ ಅಪಘಾತ:ಬೈಕ್ ಸವಾರ ಗಂಭೀರ-Times Of Karkala

ಕಾರ್ಕಳ,ಅ.31: ಕಾರ್ಕಳ ಪುಲ್ಕೇರಿ ಬೈಪಾಸ್-ಸಾಣೂರು ನಡುವೆ  ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ರೀತಿಯಲ್ಲಿ ಗಾಯಗೊಂಡು ಆಸ್ಪತ್ರೆ ಗೆ‌‌ ದಾಖಲಾಗಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಯುವಕ ಕಾರ್ಕಳದಿಂದ ಸಾಣೂರಿಗೆ  ಕಟ್ ಇಡ್ಲಿ ಸಿದ್ದ ಪಡಿಸಿ ದ್ವಿಚಕ್ರವಾಹನದಲ್ಲಿ ಸಾಗಿಸುತ್ತಿದ್ದ.


ಅಪಘಾತದ ತೀವ್ರತೆಗೆ ದ್ವಿಚಕ್ರ ಮೋಟಾರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನ ಮುಂಭಾಗ ಹಾನಿಯಾಗಿದೆ. 

ಕಾರ್ಕಳ ನಗರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ  ಆಗಮಿಸಿದ್ದಾರೆ.


 



https://www.timesofkarkala.in/2020/10/blog-post_8.html





Labels:

Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget