ಹೆಬ್ರಿ:ಸೈನಿಕನ ಪುತ್ರಿಗೆ 'ಸೈನ್ಯ' ಎಂದು ನಾಮಕರಣ-Times Of Karkala

ಹೆಬ್ರಿ,ಅ.10:ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಬ್ರಿಯ ಸೈನಿಕರೊಬ್ಬರು ತಮ್ಮ ಮಗಳಿಗೆ 'ಸೈನ್ಯ' ಎಂದು ಹೆಸರಿಟ್ಟು ಸೈನ್ಯದ ಮೇಲಿರುವ ವಿಶೇಷ ಪ್ರೀತಿಯನ್ನು, ಕಾಳಜಿಯನ್ನು ತೋರಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಇತ್ತೀಚಿಗೆ  ಕನ್ನಡ ಅಭಿಮಾನಿಯೊಬ್ಬರು ತಮ್ಮ ಹೆಣ್ಣು ಮಗುವಿಗೆ ಕನ್ನಡ ಅಂತ ನಾಮಕರಣ ಮಾಡಿದ್ದು, ಸುದ್ದಿಯಾಗಿತ್ತು. ಈಗ ಅದೇ ರೀತಿಯಲ್ಲಿ ಹೆಬ್ರಿಯ ಸೈನಿಕ ಪ್ರಶಾಂತ್ ಪೂಜಾರಿ- ಆಶಾ ದಂಪತಿ ತಮ್ಮ ಹೆಣ್ಣು ಮಗುವಿಗೆ ಸೈನ್ಯ ಅಂತ ಹೆಸರಿಡುವ ಮೂಲಕ ತಮ್ಮ ವೃತ್ತಿಗೆ ಗೌರವ ಸೂಚಿಸಿದ್ದಾರೆ. 


ಜಾಹೀರಾತು




https://www.timesofkarkala.in/2020/10/blog-post_8.html












Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget