ನವೆಂಬರ್ 5 ರಂದು ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ-Times Of Karkala

ಮಂಗಳೂರು.ಅ.29: ನಗರದ ಓಶಿಯನ್  ಪರ್ಲ್ ಹೋಟೆಲಿನಲ್ಲಿ ನವೆಂಬರ್ 5 ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಸಂಸದ ನಳಿನ್ ಕುಮಾರ್ ಕಟೀಲು ಬಿಜೆಪಿ ರಾಜ್ಯಾಧ್ಯಕ್ಶರಾದ ನಂತರ ಇದೆ ಮೊದಲ ಬಾರಿಗೆ ಮಂಗಳೂರಿನಲ್ಲಿ ಕಾರ್ಯಕಾರಿಣಿ ಸಭೆ ನಡೆಯಲಿದೆ.
ಯತ್ನಾಳ್ ಅವರು ಮುಖ್ಯಮತ್ರಿ ಯಡಿಯೂರಪ್ಪನವರನ್ನು ಟೀಕಿಸುತ್ತಿರುವ ವೇಳೆಯಲಿ ನಡೆಯುತ್ತಿರುವ ಕಾರ್ಯಕಾರಿಣಿ ಸಭೆ ಇದಾಗಿದೆ. 


ಸಭೆಯಲ್ಲಿ ಬಿಜೆಪಿ ರಾಷ್ಟೀಯ ಸಂಚಾಲಕ ಬಿ ಎಲ್ ಸಂತೋಷ್, ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ ವಿ ಸದಾನಂದ ಗೌಡ, ಪ್ರಹ್ಲಾದನ ಜೋಶಿ ಮುಂತಾದ ಮುಖಂಡರು ಭಾಗವಹಿಸಲಿದ್ದಾರೆ. 


ಜಾಹೀರಾತು



https://www.timesofkarkala.in/2020/10/blog-post_8.html









Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget