ಮೂಡುಬಿದ್ರೆ:ಬುದ್ದಿ ಮಾತು ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ 13ರ ಬಾಲಕಿ-Times of karkala

ಮೂಡುಬಿದ್ರೆ:ಮಕ್ಕಳೊಂದಿಗೆ ಜಗಳ ವಾಡುತ್ತಿದ್ದುದಕ್ಕೆ ಬುದ್ದಿ ಮಾತು ಹೇಳಿದ ಕಾರಣ ಕೋಪಗೊಂಡು ಮಾನಸಿಕವಾಗಿ ನೊಂದ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ಮೂಡುಮಾರ್ನಾಡಿನ ಗುಡ್ಡದ ಮೇಲು ಎಂಬಲ್ಲಿ ಗುರುವಾರ ನಡೆದಿದೆ.


 ಇಲ್ಲಿನ ಕರುಣಾಕರ ಹಾಗೂ ಸುಶೀಲಾ ದಂಪತಿಯ ಪುತ್ರಿ ಪೂಜಾ(13) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಪೂಜಾಮಧ್ಯಾಹ್ನ ತನ್ನ ಸಂಬಂಧಿಕರ ಮಕ್ಕಳೊಂದಿಗೆ ಆಟವಾಡುತ್ತಾ ಅವರೊಂದಿಗೆ ಜಗಳವಾಡಿ ಹೊಡೆದು ತೊಂದರೆ ನೀಡುತ್ತಿದ್ದಳು.

ಸಣ್ಣ ಮಕ್ಕಳಿಗೆ ತೊಂದರೆ ಕೊಡಬಾರದು ಎಂದು ಸಹೋದರಿ ಬುದ್ಧಿ ಮಾತು ಹೇಳಿದ್ದಾರೆ. ಇದರಿಂದಾಗಿ ಖಿನ್ನತೆಗೆ ಒಳಗಾದ ಪೂಜಾ ಮನೆ ಬಳಿ ಇರುವ ಹಾಡಿಯಲ್ಲಿ ಮರದ ಕೊಂಬೆಗೆ ಚೂಡಿದಾರ ಶಾಲ್‍ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಜಾಹೀರಾತು




https://www.timesofkarkala.in/2020/10/blog-post_8.html













Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget