ಕಾರ್ಕಳ:ನಗರದ ರಥಬೀದಿಯಲ್ಲಿ ಕೃಷ್ಣ ಯಾನೆ ಕಿಟ್ಟ(65) ಎಂಬ ವೃದ್ಧರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕ್ಯಾಟರಸ್ ಕೆಲಸ ಮಾಡುತ್ತಿದ್ದ ಅವರು ಅವಿವಾಹಿತರಾಗಿದ್ದು, ಸಹೋದರನೊಂದಿಗೆ ರಥಬೀದಿಯ ಮನೆಯಲ್ಲಿ ವಾಸವಾಗಿದ್ದರು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳದಲ್ಲಿ ಡೆತ್ನೋಟ್ ಪತ್ತೆಯಾಗಿದ್ದು ಈ ಬಗ್ಗೆ ನಗರ ಠಾಣೆಯಲ್ಲಿ ಕೇಸುದಾಖಲಾಗಿದೆ.
Post a comment