ಶಿರ್ವ ಬಳಿ ಟೆಂಪೋ ಮಗುಚಿ ಚಾಲಕನಿಗೆ ತೀವ್ರ ಗಾಯ-Times Of Karkala

ಶಿರ್ವ,ಅ.31: ಶಿರ್ವದ ಸಂತ ಮೇರಿಸ್ ಶಾಲಾ ಸಮೀಪದಲ್ಲಿ ಶಿರ್ವದಿಂದ ಕಟಪಾಡಿ ಕಡೆಗೆ ಕಲ್ಲು ಸಾಗಿಸುತ್ತಿದ್ದ ಟೆಂಪೋವೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. 

ಟೆಂಪೋ ಚಾಲಕ ತೀವ್ರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. 

 https://www.timesofkarkala.in/2020/10/blog-post_8.html


Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget