ಮಂಗಳೂರು :ಯುವತಿಯೊಬ್ಬಳು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಎಂಬಲ್ಲಿ ನಡೆದಿದೆ.
ಬೊಳ್ಳಾಜೆ ಗಂಗಾಧರ ನಾಯ್ಕ ಎಂಬವರ ಪುತ್ರಿ ಪ್ರಸನ್ನಾ (23), ಆತ್ಮಹತ್ಯೆ ಮಾಡಿಕೊಂಡ ಯುವತಿ.ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post a comment