ಬೆಂಗಳೂರು,ಅ,9 :ಡ್ರಗ್ ವ್ಯಾಪಾರಿಗಳ ಜತೆ ನಂಟು ಹೊಂದಿರುವ ಶಂಕೆಯ ಹಿನ್ನೆಲೆಯಲ್ಲಿ ದಿವಂಗತ ಮುತ್ತಪ್ಪ ರೈ ಮಗ ರಿಕ್ಕಿ ಮನೆ ಮೇಲೆ ಸಿಸಿಬಿ ದಾಳಿ ನಡೆಸಿದೆ. ಬೆಂಗಳೂರಿನ ವೈಯಾಲಿಕಾವಲ್ ಹಾಗೂ ಬಿಡದಿಯಲ್ಲಿನ ಮನೆ ಸೇರಿದಂತೆ ವಿವಿಧೆಡೆ ಇರುವ ಮನೆಗಳ ಮೇಲೆ ಸಿಸಿಬಿ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದೆ.
ಎಸಿಬಿ ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.
Post a comment