ಕಾಶ್ಮೀರ:ಸೇನೆಯಿಂದ ಇಬ್ಬರು ಉಗ್ರರ ಹತ್ಯೆ-Times Of Karkala

ಶೋಪಿಯಾನ್,ಅ.20 : ಕಣಿವೆ ಪ್ರಾಂತ್ಯ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿ, ಅವರ ಬಳಿಯಿದ್ದ ಅಪಾರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.ಶೋಪಿಯಾನ್ ಜಿಲ್ಲೆಯ ಝೈನ್​ಪೊರದ ಮೆಲ್ಹೊರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯೊಡನೆ ಯೋಧರು ತೆರಳಿದ್ದರು.
ಈ ಸಂದರ್ಭದಲ್ಲಿ ಉಗ್ರರು ದಾಳಿ ಮಾಡಿದಾಗ, ಪ್ರತಿದಾಳಿಸಿದ ಸೇನೆ ಇಬ್ಬರು ಉಗ್ರರನ್ನು ಸದೆ ಬಡಿದು, ಒಂದು ಎಕೆ ರೈಫಲ್ ಮತ್ತು ಒಂದು ಪಿಸ್ತೂಲ್ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.


ಜಾಹೀರಾತು
https://www.timesofkarkala.in/2020/10/blog-post_8.html


Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget