ಬೆಂಗಳೂರು : ಸನ್ಮಾನ್ಯ ಕೆ.ಪಿ.ನಂಜುಂಡಿ ಸಾರಥ್ಯದ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಹೆಬ್ರಿ ತಾಲ್ಲೂಕಿನ ಪ್ರಧಾನ ಕಾರ್ಯದರ್ಶಿ ನೇಮಕಗೊಂಡ ಸಮಾಜ ಸೇವಕ ರಾದ ಪತ್ರಕರ್ತರೂ ಆಗಿರುವ ಸುಕುಮಾರ್ ಮುನಿಯಾಲ್ ಅವರಿಗೆ ಬುಧವಾರ ಶಾಸಕರ ಭವನದಲ್ಲಿ ಮಾನ್ಯ ಕೆ.ಪಿ.ನಂಜುಂಡಿ ವಿಶ್ವಕರ್ಮ ನೇಮಕ ಪತ್ರ ನೀಡಿದರು.
ರಾಜ್ಯದ ಮುಜರಾಯಿ, ಮೀನುಗಾರಿಕೆ ಸಚಿವರಾದ ಸನ್ಮಾನ್ಯ ಕೋಟ ಶ್ರೀನಿವಾಸ ಪೂಜಾರಿ,ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಕೆ.ಪಿ.ನಂಜುಂಡಿ ವಿಶ್ವಕರ್ಮ, ವಿಧಾನ ಪರಿಷತ್ ಸದಸ್ಯರಾದ ಮಾನ್ಯ ರಘು ಆಚಾರ್, ರಾಜ್ಯ ಯುವ ಘಟಕದ ಅಧ್ಯಕ್ಷ ಮಳವಳ್ಳಿ ಶ್ರೀನಿವಾಸ್, ಶ್ರೀಮತಿ ಲಕ್ಷ್ಮೀ ಕೆ.ಪಿ.ನಂಜುಂಡಿ,ವಿಶ್ವಕರ್ಮ ಮಹಾಸಭಾದ ಉಡುಪಿ ಜಿಲ್ಲೆ ನೂತನ ಜಿಲ್ಲಾಧ್ಯಕ್ಷ ನೇರಂಬಳ್ಳಿ ರಮೇಶ ಆಚಾರ್ಯ,ಹೆಬ್ರಿ ತಾಲ್ಲೂಕು ಘಟಕದ ಅಧ್ಯಕ್ಷ ಹೆಬ್ರಿ ರಮೇಶ್ ಆಚಾರ್ಯ ಉಪಸ್ಥಿತರಿದ್ದರು.
Post a comment