ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ ಮತ್ತು ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮತ್ತು ಉಡುಪಿ ಜಿಲ್ಲಾ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಯುವಕ ಮಂಡಲ ರಿ. ಸಾಣೂರು ಇದರ ಆಶ್ರಯದಲ್ಲಿ ನಡೆಯುತ್ತಿರುವ ಫಿಟ್ ಇಂಡಿಯಾ ಸರಣಿ ಕಾರ್ಯಕ್ರಮದ ಸಮಾರೋಪ ಮತ್ತು ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟವು ಅಕ್ಟೋಬರ್ 11 ಆದಿತ್ಯವಾರರಂದು ಬೆಳಿಗ್ಗೆ 9.30 ಕ್ಕೆ ಸಾಣೂರು ಯುವಕ ಮಂಡಲದ ಮೈದಾನದಲ್ಲಿ ನಡೆಯಲಿದೆ ಪಂದ್ಯಾಟದ ಉದ್ಘಾಟನೆಯನ್ನು ಸರ್ಕಾರದ ಮುಖ್ಯ ಸಚೇತಕರು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರು ಆದ ಶ್ರೀ ವಿ ಸುನಿಲ್ ಕುಮಾರ್ ನೆರವೇರಿಸಲಿದ್ದಾರೆ ಮಂಡಲದ ಅಧ್ಯಕ್ಷರಾದ ಪ್ರಸಾದ್ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ ನೆಹರು ಯುವ ಕೇಂದ್ರದ ಉಡುಪಿ ಜಿಲ್ಲಾ ಯುವ ಸಮನ್ವಯಾಧಿಕಾರಿ ಶ್ರೀ ವಿಲ್ಫ್ರೆಡ್ ಡಿ. ಸೋಜಾ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಪ್ರವೀಣ್ ಕೋಟ್ಯಾನ್ ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಕಾರ್ಯದರ್ಶಿ ಮೋಹನ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಕಟಣೆ:ಸಾಣೂರು-ಫಿಟ್ ಇಂಡಿಯಾ ಸರಣಿ ಕಾರ್ಯಕ್ರಮದ ಸಮಾರೋಪ ಮತ್ತು ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟ-Times of karkala

Post a comment