ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಉಡುಪಿ ಜಿಲ್ಲಾಧ್ಯಕ್ಷರಾಗಿ ನೇರಂಬಳ್ಳಿ ರಮೇಶ್‌ ಆಚಾರ್ಯ-Times Of Karkala

ಉಡುಪಿ,ಅ,8: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಉಡುಪಿ ಜಿಲ್ಲಾಧ್ಯಕ್ಷರಾಗಿ ಕುಂದಾಪುರದ ನೇರಂಬಳ್ಳಿ ರಮೇಶ್‌ ಆಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ. 
ಮಹಾಸಭಾದ ಕರಾವಳಿ ಜಿಲ್ಲೆಗಳ ಉಸ್ತುವಾರಿಯಾಗಿರುವ ಮಾಧ್ಯಮ ವಕ್ತಾರ ಮಾರುತಿ ಬಡಿಗೇರ್‌ ರಾಯಚೂರು ಅವರ ಶಿಫಾರಸ್ಸಿನಂತೆ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಧ್ಯಕ್ಷರಾದ ವಿಧಾನ ಪರಿಷತ್‌ ಸದಸ್ಯ ಕೆ.ಪಿ.ನಂಜುಂಡಿ ವಿಶ್ವಕರ್ಮ, ನೇರಂಬಳ್ಳಿ ರಮೇಶ್‌ ಆಚಾರ್ಯ ಅವರನ್ನು  ಬುಧವಾರ ನೇಮಕ ಮಾಡಿದ್ದಾರೆ. ಉದ್ಯಮಿಯಾಗಿರುವ ರಮೇಶ ಆಚಾರ್ಯ ಸಮಾಜಸೇವಕರಾಗಿ ಸಕ್ರಿಯರಾಗಿದ್ದು , ಬೀಜಾಡಿಗೋಪಾಡಿ ಮಿತ್ರ ಸಂಘಮದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

a


ಜಾಹೀರಾತು




https://www.timesofkarkala.in/2020/10/blog-post_8.html















Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget