ಕಾರ್ಕಳ:ಹಿರಿಯ ಕಾಂಗ್ರೆಸ್ ಮುಖಂಡ ಹರಿಶ್ಚಂದ್ರ ಶೆಟ್ಟಿ ನಿಧನ-Times of karkala

ಹಿರಿಯ ಕಾಂಗ್ರೆಸ್ ಮುಖಂಡ ಪುರಸಭಾ ವ್ಯಾಪ್ತಿಯ ಗುತ್ತಬೈಲು ನಿವಾಸಿ ಹರಿಶ್ಚಂದ್ರ ಶೆಟ್ಟಿ ನವೆಂಬರ್ 25 ರಂದು ಸ್ವಗೃಹದಲ್ಲಿ ನಿಧನಹೊಂದಿದ್ದಾರೆ. ಅವರಿಗೆ 82  ವರ್ಷ ವಯಸ್ಸಾಗಿತ್ತು.

ಕಾಂಗ್ರೆಸ್ ಮುಖಂಡರಾಗಿದ್ದ ಇವರು ಸಾಮಾಜಿಕ ಧಾರ್ಮಿಕ ಕ್ಷೇತ್ರದಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದರು.ಮೃತರು ಪತ್ನಿ,ಓರ್ವ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಜಾಹೀರಾತು 

 



 







Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget