ಕಾರ್ಕಳ:ಅನಧಿಕೃತ ಕಟ್ಟಡಗಳ ನಿರ್ಮಾಣ,ಕಾಮಗಾರಿ ಸ್ಥಳಕ್ಕೆ ಪುರಸಭಾ ಮುಖ್ಯಾಧಿಕಾರಿ ರೇಖಾ ಶೆಟ್ಟಿ ನೇತೃತ್ವದಲ್ಲಿ ಕಾರ್ಯಚರಣೆ.ಪರಿಕರಗಳು ವಶಕ್ಕೆ-Times of karkala

 ಕಾರ್ಕಳ ನಗರದ ಮಲ್ಲಿಗೆ ಓಣಿಯಲ್ಲಿ ಅನಧಿಕೃತವಾಗಿ ಮೇಲಂತಸ್ತು ಕಟ್ಟಡದ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ ಎಂಬ ಸಾರ್ವಜನಿಕರ ಮಾಹಿತಿಯ ಮೇರೆಗೆ ಪುರಸಭಾ ಮುಖ್ಯಾಧಿಕಾರಿ ರೇಖಾ ಶೆಟ್ಟಿ ನೇತೃತ್ವದಲ್ಲಿ ತಂಡ ಕಾರ್ಯಚರಣೆ ನಡೆಸಿದ ಘಟನೆ ನ.9ರ ಸೋಮವಾರ ಬೆಳಿಗ್ಗೆ ನಡೆದಿದೆ.

ಪುರಸಭೆಯಿಂದ ಅನುಮತಿ ಪಡೆಯದೇ ಮದ್ಯವರ್ತಿಯೊಬ್ಬರ ಮುತುವರ್ಜಿಯಲ್ಲಿ ಅನಧಿಕೃತ ಮೇಲಂತಸ್ತು ಕಟ್ಟಡದ ಕಾಮಗಾರಿ ನಡೆಸಲಾಗುತ್ತಿದ್ದು, ಕಾರ್ಯಚರಣೆಯ ವೇಳೆಗೆ ಘಟನಾ ಸ್ಥಳದಿಂದ ಕಟ್ಟಡ ನಿರ್ಮಾಣಕ್ಕೆ ಬಳಸಲಾಗಿದ್ದ ಪರಿಕರಗಳನ್ನು ಪುರಸಭಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

 
https://www.timesofkarkala.in/2020/10/blog-post_8.html


Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget