ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂ. ಕೆ. ವಿಜಯಕುಮಾರ್ ಅವರಿಗೆ ಧರ್ಮಸ್ಥಳದ ವತಿಯಿಂದ ಅಭಿನಂದನೆ-Times of karkala

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾರ್ಕಳದ ಹಿರಿಯ ನ್ಯಾಯವಾದಿ ಎಂ.ಕೆ. ವಿಜಯಕುಮಾರ್ ಅವರನ್ನು ಅವರ ನಿವಾಸದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಡಾ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಸುಭಾಶ್ಚಂದ್ರರಾಜ್, ಪುರಂದರ ಭಟ್ ಗೌರವಿಸಿ ಅಭಿನಂದಿಸಿದರು. 


ಮಂಗಳೂರು ವಿ.ವಿ. ಸಿಂಡಿಕೇಟ್ ಸದಸ್ಯ ಮೋಹನ್ ಪಡಿವಾಳ್, ನೇಮಿರಾಜ ಆರಿಗ, ಮಹಾವೀರ ಹೆಗ್ಡೆ, ಎಂ. ಕೆ. ವಿಪುಲ್‌ತೇಜ್,  ಪಾರ್ಶ್ವನಾಥ ವರ್ಮ ಉಪಸ್ಥಿತರಿದ್ದರು.

ಜಾಹೀರಾತು 

 



 



Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget