ಕಾರ್ಕಳ ಬಿಜೆಪಿ ಯುವ ಮೋರ್ಚಾ:ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಲ್ನಡಿಗೆ ಜಾಥಾ -Times Of Karkala

 ಕಾರ್ಕಳ,ನ.1: ಕಾರ್ಕಳ ಬಿಜೆಪಿ ಯುವ ಮೋರ್ಚಾ ವತಿಯಿಂದ ವ್ಯಸನಮುಕ್ತ ಸಮಾಜದ ಕಡೆಗೆ ಯುವಕರ ನಡಿಗೆ ಎಂಬ ಧ್ಯೇಯವಾಕ್ಯದೊಂದಿಗೆ ತಾಲೂಕಿನ 34 ಗ್ರಾಮ ಪಂಚಾಯತ್ ಗಳಲ್ಲಿ ಭಾನುವಾರದಂದು ಬೆಳಿಗ್ಗೆ 7:30ಕ್ಕೆ  ಕಾಲ್ನಡಿಗೆ ಜಾಥಾ ನಡೆಸಲಾಯಿತು.  


ಕುಕ್ಕುಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಯ್ಯಪ್ಪ ನಗರದಿಂದ  ಜೋಡುರಸ್ತೆಯವೆರೆಗೆ ನಡೆದ ಕಾಲ್ನಡಿಗೆಯ ಜಾಥಾಕ್ಕೆ ಶಾಸಕ ವಿ ಸುನಿಲ್ ಕುಮಾರ್ ಚಾಲನೆ ನೀಡಿದರು. 

ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ  ರವಿ ಮಡಿವಾಳ, ಅಶೋಕ್ ಶೆಟ್ಟಿ, ಯೋಗೀಶ್ ಸಾಲ್ಯಾನ್, ಅಂತೋನಿ ಹಾಗೂ ರವಿ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.  
https://www.timesofkarkala.in/2020/10/blog-post_8.html


Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget