ಕಾರ್ಕಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಪೂಜಾರಿ ಕೆ. ಆಯ್ಕೆ-Times of karkala

ಕಾರ್ಕಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಪೂಜಾರಿ ಕೆ. ಆಯ್ಕೆಯಾಗಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ,ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರ ಶಿಫಾರಸ್ಸಿನ ಮೇರೆಗೆ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿಯವರು ಶ್ರೀಕಾಂತ್ ಪೂಜಾರಿಯವರನ್ನು ನೇಮಕಗೊಳಿಸಿದ್ದಾರೆ. 

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕೆಪಿಡಿ ಸದಸ್ಯರಾಗಿದ್ದ ಶ್ರೀಕಾಂತ್ ರವರು,ಜೆಡಿಎಸ್ ಕಾರ್ಕಳ ಕಾರ್ಯಾಧ್ಯಕ್ಷರಾಗಿದ್ದವರು.


https://www.timesofkarkala.in/2020/10/blog-post_8.html







Labels:

Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget