ಬೆಳ್ತಂಗಡಿ:ಆಟೋ ಚಾಲಕನಿಗೆ ಚೂರಿ ಇರಿತ-Times Of Karkala

ಬೆಳ್ತಂಗಡಿ,ನ.2:ಆಟೋ ಚಾಲಕನಿಗೆ ಚೂರಿ ಇರಿದು ಆರೋಪಿ ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪ ನಿಡಿಗಲ್ ಸೀಟು ಎಂಬಲ್ಲಿ ನಡೆದಿದೆ. 


ಉಜಿರೆ ನಗರದ ಗುರಿಪಳ್ಳ ಮಾಳಿಗೆ ಮನೆ ನಿವಾಸಿ ಸದಾನಂದ(58) ಎಂಬುವವರ ರಿಕ್ಷಾವನ್ನು ಬಾಡಿಗೆ ಪಡೆದು ಸೀಟು ಕಾಡಿನ ಸನಿಹದಲ್ಲಿ ಬರುತ್ತಿದ್ದಂತೆ ಚೂರಿ ಇರಿದು ಆರೋಪಿ ಪರಾರಿಯಾಗಿದ್ದಾನೆ. 

ಆರೋಪಿಯನ್ನು ಗುರಿಪಳ್ಳ ನಿವಾಸಿ ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಕುತ್ತಿಗೆ ಭಾಗಕ್ಕೆ ಗಾಯಗೊಂಡ ಆಟೋ ಚಾಲಕ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಕಲೆಹಾಕಿ ಪ್ರಕರಣ ದಾಖಲಿಸಿದ್ದಾರೆ. 





https://www.timesofkarkala.in/2020/10/blog-post_8.html






Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget