ಹಿರಿಯಡ್ಕ:ಟಿಪ್ಪರ್ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಕೆಎಂಸಿ ಆಸ್ಪತ್ರೆಯ ವೈದ್ಯರೊಬ್ಬರು ಗಂಭೀರ ಗಾಯಗೊಂಡ ಘಟನೆ ಹಿರಿಯಡ್ಕ ಗ್ರೀನ್ ಪಾರ್ಕ್ ಶಾಲೆ ತಿರುವಿನ ಬಳಿ ನಡೆದಿದೆ.ವಿಜಯ್ ಕುಮಾರ್ ಗಾಯಗೊಂಡವರು.
ಹಿರಿಯಡ್ಕ ದಿಂದ ಕಾರ್ಕಳಕ್ಕೆ ಕಾರಿನಲ್ಲಿ ವೇಗವಾಗಿ ತೆರಳುತ್ತಿದ್ದ ವಿಜಯ್ ಕುಮಾರ್ ಎದುರುನಿಂದ ಬರುತ್ತಿದ್ದ ಟಿಪ್ಪರ್ ಗೆ ಡಿಕ್ಕಿ ಹೊಡೆದಿದ್ದಾರೆ.
ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

Post a comment