ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಗೆ 2020ನೇ ಸಾಲಿನ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ-Times Of Karkala

ಉಡುಪಿ,ನ.1: ಇಪ್ಪತ್ತು ವರುಷಗಳಿಂದ ಗ್ರಾಮೀಣ ಭಾಗದಲ್ಲಿ ಸೇವೆ, ಸಂಸ್ಕ್ರತಿ, ಕ್ರೀಡೆಯನ್ನು ಮೂಲ ಉದ್ದೇಶವನ್ನಾಗಿಸಿಕೊಂಡು  ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಹೆಸರುವಾಸಿಯಾಗಿರುವ  ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಗೆ 2020ನೇ ಸಾಲಿನ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ರವರು ಪ್ರಶಸ್ತಿ ಪ್ರದಾನ ಮಾಡಿದರು.


ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ರಘುಪತಿ ಭಟ್ ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.




https://www.timesofkarkala.in/2020/10/blog-post_8.html





Labels:

Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget