ಕರುಣಾಳು ಬಾ ಬೆಳಕು ಎಂಬ ವಿದ್ಯುತ್ ಸಂಪರ್ಕವಿಲ್ಲದ ಬೆಳಕೇ ಇಲ್ಲದ ಮನೆಗಳಿಗೆ ಸೋಲಾರ್ ದೀಪ ನೀಡುವ ಕಾರ್ಯಕ್ರಮದ ಅಡಿಯಲ್ಲಿ ಇಂದು 10 ಮನೆಗಳಿಗೆ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ಇವರು ಫಲಾನುಭವಿಗಳಿಗೆ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ರೋಟರಿ ಆನ್ಸ್ ಕ್ಲಬ್ ನ ಅಧ್ಯಕ್ಷೆ ರಮಿತಾ ಶೈಲೇಂದ್ರ ರಾವ್ ಹಾಗೂ ಕಾರ್ಯದರ್ಶಿ ಸುಮಾ ನಾಯಕ್ ಹಾಗೂ ಯುವ ವಾಹಿನಿ ಘಟಕದ ಅಧ್ಯಕ್ಷ ಗಣೇಶ್ ಸಾಲಿಯಾನ್, ಕಾರ್ಯದರ್ಶಿ ತಾರಾನಾಥ್ ಮತ್ತು ಯುವವಾಹಿನಿಯ ಇತರ ಸದಸ್ಯರು ಉಪಸ್ಥಿತರಿದ್ದರು.
ಜಾಹೀರಾತು
Post a comment