ಶಿವಮೊಗ್ಗ:ನಿನ್ನೆ ಶಿವಮೊಗ್ಗದ ಹುಣಸೋಡಿನ ರೈಲ್ವೆ ಕ್ರಷರ್ ನಲ್ಲಿ ಹುಣಸೋಡಿನ ಅಬ್ಬಲಗೆರೆಯಲ್ಲಿ ರೈಲ್ವೆ ಕ್ವಾರಿಯಲ್ಲಿ ಸಂಭವಿಸಿದ ಭಾರೀ ಸ್ಪೋಟದ ಪರಿಣಾಮ ಬಿಹಾರ ಮೂಲದ 15 ಕಾರ್ಮಿಕರು ಮೃತಪಟ್ಟಿದ್ದು, ಸ್ಫೋಟದ ಶಬ್ದವನ್ನು ಕೇಳಿದ ಜನರು ಭೂಕಂಪ ಉಂಟಾಗಿದೆ ಎಂದು ಬೆದರಿ ಮನೆಯಿಂದ ಹೊರಬಂದಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಬಿಹಾರ ಮೂಲದ 15 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.
ಜಾಹೀರಾತು
Post a comment