ಕಾರ್ಕಳ:ಜೆಎಂಜೆ ಯಲ್ಲಿ ಸಂಕ್ರಾಂತಿ ಸ್ಪೆಷಲ್ ಆಫರ್-Times of karkala

 

ಕಾರ್ಕಳ:ಜೆ ಎಂ ಜೆ ಎಲೆಕ್ಟ್ರಾನಿಕ್ಸ್ ನಲ್ಲಿ ಮೂರು ವರ್ಷ ವ್ಯಾರಂಟಿ ಇರುವ  LG 32" ಎಲ್ಈಡಿ ಸ್ಮಾರ್ಟ್ ಟಿವಿ ಯಾ ಜೊತೆಗೆ ವೂಫರ್ ಫ್ರೀ ಸಿಗಲಿದ್ದು ಕೇವಲ  19,990  ಲಭ್ಯವಿದೆ.


ಬೃಹತ್ ಸಂಗ್ರಹ:ಕಾರ್ಕಳದಲ್ಲಿಯೇ ಬೃಹತ್ ಎಲೆಕ್ಟ್ರಾನಿಕ್ಸ್ ಉದ್ಯಮವಾಗಿರುವ ಜೆ ಎಂ ಜೆ ಯಲ್ಲಿ ಎಲ್ಈಡಿ  ಟಿವಿ,ಸೈಡ್ ಡೋರ್ ರೆಫ್ರಿಜಿರೇಟರ್ಸ್,ಎಸಿ,,ವಾಷಿಂಗ್,ಮಶಿನ್ಸ್,ಒವೆನ್ಸ್,ಫ್ಯಾನ್, ಇನ್ವರ್ಟರ್,ಸೋಲಾರ್,ಸ್ಟವ್,ಮಿಕ್ಸಿ,ಗ್ರಯಿಂಡರ್,ಡಿಶ್ ಇನ್ಸ್ಟಾಲೇಷನ್,ವಾಟರ್ ಪ್ಯೂರಿಫಯರ್ಸ್, ಮೊಬೈಲ್ ಫೋನ್ಸ್ ಮತ್ತಿತರ ಎಲೆಕ್ಟ್ರಾನಿಕ್ಸ್ ಐಟಮ್ಸ್ ಗಳ ಬೃಹತ್ ಸಂಗ್ರಹ ಜೆಎಂಜೆಯಲ್ಲಿದೆ.

ಪ್ರಖ್ಯಾತ ಬ್ರಾಂಡ್ ಗಳು:ಕಾರ್ಕಳದಲ್ಲಿ ಮೊತ್ತ ಮೊದಲ ಬಾರಿಗೆ ಪ್ರಖ್ಯಾತ ಬ್ರಾಂಡ್ ಗಳಾದ ಸ್ಯಾಮ್ ಸ್ಯಾಂಗ್,ಎಲ್ ಜಿ, ಸೋನಿ,ಹೈಯರ್,ವರ್ಲ್ ಫೂಲ್,ತೊಷಿಬಾ,ಪ್ಯಾನಸಾನಿಕ್,ಟಿಸಿಎಲ್,ಒನಿಡಾ, ಗಾಡ್ರೇಜ್ ವಿಗಾರ್ಡ್, ಮುಂತಾದ ಪ್ರಮುಖ ಖ್ಯಾತ ಬ್ರಾಂಡ್ ಗಳ ವಸ್ತುಗಳ ಬೃಹತ್ ಸಂಗ್ರಹವೇ ಜೆ ಎಂ ಜೆ ಯಲ್ಲಿದೆ.


ಉಚಿತ ಸಾಗಾಟ:ಗ್ರಾಹಕರು ಖರೀದಿಸಿದ ವಸ್ತುಗಳನ್ನು ತಮ್ಮ ಮನೆಬಾಗಿಲಿಗೆ ತಲುಪಿಸಲು ಫ್ರೀ ಹೋಮ್ ಡೆಲಿವರಿ ಹಾಗೂ  ಉಚಿತ ಇನ್ಸ್ಟಾಲೇಷನ್ ಸೌಲಭ್ಯವಿದೆ.


ಸುಲಭ ಇಎಂಐ:ಜೆ.ಎಂ.ಜೆ ಎಲೆಕ್ಟ್ರಾನಿಕ್ಸ್ ನಲ್ಲಿ ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಇಎಂಐ ಸೌಲಭ್ಯಗಳು  ಅಲ್ಲದೆ ಎಲ್ಲ ವಸ್ತುಗಳೂ "೦" ಡೌನ್ ಪೇಮೆಂಟ್ ಜತೆಗೆ "0%" ಬಡ್ಡಿದರದಲ್ಲಿ ಗ್ರಾಹಕರ ಕೈಗೆಟಕುವ ದರದಲ್ಲಿ ಲಭ್ಯವಿದೆ.


ನುರಿತ ಸೇವೆ: ಹಲವಾರು ವರ್ಷಗಳಿಂದ ಎಲೆಕ್ಟ್ರಾನಿಕ್ಸ್ ವಸ್ತುಗಳ ರಿಪೇರಿಯಲ್ಲಿ ಅನುಭವ ಹೊಂದಿರುವ ನುರಿತ ತಂತ್ರಜ್ಞರಿಂದ  ಜೆ ಎಂ ಜೆ ಯಲ್ಲಿ  ಖರೀದಿಸಿದ ವಸ್ತುಗಳ ರಿಪೇರಿಗಳನ್ನೂ ಮಾಡಿಕೊಡಲಾಗುತ್ತದೆ.

ಭಾನುವಾರವೂ ತೆರೆದಿರುತ್ತದೆ:ಗ್ರಾಹಕರ ಅನುಕೂಲತೆಗಾಗಿ  ಜೆ ಎಂ ಜೆ  ಎಲೆಕ್ಟ್ರಾನಿಕ್ಸ್  ಭಾನುವಾರವೂ ತೆರೆದಿರುತ್ತದೆ.




ಇನ್ನೇಕೆ ತಡ ಇಂದೇ ಭೇಟಿ ನೀಡಿ, 
ಜೆ.ಎಂ.ಜೆ ಎಲೆಕ್ಟ್ರಾನಿಕ್ಸ್,
ಸಕೀನಾ ಪ್ಲಾಜಾ ಕಾಂಪ್ಲೆಕ್ಸ್,
ಮಂಗಳೂರು ರಸ್ತೆ, 
ಕಾರ್ಕಳ 
ಇಂದೇ ಸಂಪರ್ಕಿಸಿ: 9845110840,9844896668










Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget